Select Page

RECENT EVENTS

BACK TO HOME

World No Tobacco Day

ದಿನಾಂಕ 31.05.2023 ಬುಧವಾರ ಬೆಳಿಗ್ಗೆ 9:30 ಗಂಟೆಗೆ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಡಾ. ಎ . ವಿ . ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ, ಕಮಲ್. ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ ಹಾಗೂ ಭಾರತೀಯ ವೈದ್ಯಕೀಯಸಂಘ ಉಡುಪಿ- ಕರಾವಳಿ ಇದರ ಜಂಟಿ ಆಶ್ರಯದಲ್ಲಿ ಏರ್ಪಡಿಸಿದ್ದ ಅರ್ಧ ದಿನದ ಮಾಹಿತಿ ಕಾರ್ಯಗಾರವನ್ನು ಡಾ ಕೇಶವ್ ನಾಯಕ್, ಕಾರ್ಯದರ್ಶಿಗಳು, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ಮೂಳೆರೋಗ ತಜ್ಞರು ಹೈಟೆಕ್ ಮೆಡಿಕೇರ್ ಆಸ್ಪತ್ರೆ ಉಡುಪಿ ಇವರು […]

Yoga Day-2023

: ದಿನಾಂಕ 21.06.2023 ಬುಧವಾರ ಬೆಳಿಗ್ಗೆ 10:00 ಗಂಟೆಗೆ ವಿಶ್ವ ಯೋಗ ದಿನದ ಅಂಗವಾಗಿ ಡಾ ಎ ವಿ ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ,ಕಮಲ್ ಎ ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ ಇದರ ಜಂಟಿ ಆಶ್ರಯದಲ್ಲಿ ಏರ್ಪಡಿಸಿದ್ದ ಯೋಗ ದಿನಾಚರಣೆಯ ಕಾರ್ಯಕ್ರಮ ಜರುಗಿತು , ಮುಖ್ಯ ಅತಿಥಿಗಳಾಗಿ ಮಣಿಪಾಲದ ಕಸ್ತೂರ್ ಬಾ ಮೆಡಿಕಲ್ ಕಾಲೇಜಿನ ಆಯುರ್ವೇದ ವಿಭಾಗದ ಉಪನ್ಯಾಸಕರಾದ ಡಾಕ್ಟರ್ ಅನುಪಮಾ ವಿ ನಾಯಕ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು . ಈ ವೇದಿಕೆಯಲ್ಲಿ ಡಾ […]

1st Anniversary Of Golden jubilee Dialysis Centre’s

ರೋಟರಿ ಬ್ರಹ್ಮಾವರ ಗೋಲ್ಡನ್ ಜುಬಿಲಿ ಡಯಾಲಿಸಿಸ್ ಸೆಂಟರಿನ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮತ್ತು ರೋಟರಿ ಕ್ಲಬ್‌ ಬ್ರಹ್ಮಾವರ ಜಂಟಿಯಾಗಿ ಆಯೋಜಿಸುತ್ತಿರುವ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ ಹಾರಾಡಿಯ ಕಮಲ್ ಎ. ಬಾಳಿಗಾ ಮೇಡಿಕಲ್ ಸೆಂಟರ್‌ನಲ್ಲಿ ಆಯೋಜಿಸಲಾಯಿತು. ಗ್ರಾಮೀಣ ಸಮುದಾಯವರು ಸಮಾಜಮುಖಿ ಚಿಂತನೆಗಳ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು, ಎಂದು  ಮೂಳೆ ಶಸ್ತ್ರ ಚಿಕಿತ್ಸಕರಾದ ಡಾ.ಅಕ್ಷಯ್ ನಾಯಕ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಾಳಿಗ ಸಂಸ್ಥೆ ನಿರ್ದೇಶಕರಾದ ಡಾ.ಪಿ.ವಿ.ಭಂಡಾರಿ ಇವರು […]

World Suicide Prevention Day-2023

ದಿನಾಂಕ 11.09.2023 ಸೋಮವಾರ ಬೆಳಿಗ್ಗೆ 9:30 ಗಂಟೆಗೆ ವಿಶ್ವ ಆತ್ಮಹತ್ಯೆ ತಡೆರಹಿತ ದಿನದ ಅಂಗವಾಗಿ ಡಾ ಎ ವಿ ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ,ಕಮಲ್ ಎ ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ , ಭಾರತೀಯ ವೈದ್ಯಕೀಯಸಂಘ ಉಡುಪಿ- ಕರಾವಳಿ ,ಜಿಲ್ಲಾ ಆಸ್ಪತ್ರೆ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಅರ್ಧ ದಿನದ ಮಾಹಿತಿ ಕಾರ್ಯಗಾರವು ನಡೆಯಿತು. ಪ್ರೊಫೆಸರ್ ಕೆ ಎಸ್ ಅಡಿಗ ನಿವೃತ್ತ ಪ್ರಾಂಶುಪಾಲರು ಯುಪಿಎಂಸಿ ಉಡುಪಿ , ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ […]

World Alzheimer’s Day-2023

ದಿನಾಂಕ 21/9/2023 ಗುರುವಾರ ಬೆಳಿಗ್ಗೆ 10ಗಂಟೆ ಗೆ ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ಮತ್ತು ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಮರೆಗುಳಿ (Alzheimer’s day)   ದಿನದ ಅಂಗವಾಗಿ “Creative Caregining for People Living With Dememtia : Building on the Strenght of Informal Caregivers” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರ ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿಯ ಕಮಲ್ ಎ […]

Lay Counsellor Programme

ದಿನಾಂಕ 2/10/2023 ಬೆಳಿಗ್ಗೆ 10 ಗಂಟೆಗೆ ಕಮಲ್. ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ, ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಮತ್ತು ಒನ್ ಗುಡ್ ಸ್ಟೆಪ್ ಇವರ ಜಂಟಿ ಆಶ್ರಯದಲ್ಲಿ ನವಜೀವನ ಲೇ ಕೌನ್ಸಿಲರ್ ಗಳ ತರಬೇತಿ ಕಾರ್ಯಗಾರ ಕೋರ್ಸಿನ ಮೊದಲ ಬ್ಯಾಚಿನ ತರಗತಿಗಳ ಉದ್ಘಾಟನೆಯನ್ನು ಡಾ. ಸಿ. ಆರ್. ಚಂದ್ರಶೇಖರ್, ನಿವೃತ್ತ ಹಿರಿಯ ಪ್ರಾಧ್ಯಾಪಕರು, ಮನೋವೈದ್ಯಕೀಯ ವಿಭಾಗ, ನಿಮಾನ್ಸ್ ಬೆಂಗಳೂರು ಮತ್ತು ಸ್ಥಾಪಕರು, ಸಮಾಧಾನ ಆಪ್ತ ಸಮಾಲೋಚನೆ ಕೇಂದ್ರ, ಬೆಂಗಳೂರು ಇವರು […]

“The Role of Mental Health Professionals in the Care of Psychiatric Patients” -Awareness programme for Students

ದಿನಾಂಕ 03.10.2023 ರ ಮಂಗಳವಾರ ಬೆಳಿಗ್ಗೆ 10:00 ಗಂಟೆಗೆ ಡಾ.‌ ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ, ಕಮಲ್. ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ ಇದರ ಜಂಟಿ ಆಶ್ರಯದಲ್ಲಿ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ಮತ್ತು ಮನೋವಿಜ್ಞಾನ ವಿದ್ಯಾರ್ಥಿಗಳಿಗೆ ಮತ್ತು ಕೆನರಾ ಕಾಲೇಜ್ ಆಫ್ ನರ್ಸಿಂಗ್ ಕುಂದಾಪುರ ವಿದ್ಯಾರ್ಥಿಗಳಿಗೆ “ಮಾನಸಿಕ ರೋಗಿಗಳ ಆರೈಕೆಯಲ್ಲಿ ಮನೋಆರೋಗ್ಯ ವೃತ್ತಿಪರರ ಪಾತ್ರ” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಗಾರವು ಕಮಲ್. ಎ. ಬಾಳಿಗ ಸಭಾಂಗಣದಲ್ಲಿ ನಡೆಯಿತು. ಖ್ಯಾತ ಮನೋವೈದ್ಯರು, […]

World Mental Health Day-2023

ದಿನಾಂಕ 10.10.2023 ಮಂಗಳವಾರ ಬೆಳಿಗ್ಗೆ 9:30 ಗಂಟೆಗೆ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆ ಅಜ್ಜರಕಾಡು, ಕಮಲ್  ಎ ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ,ಡಾಕ್ಟರ್ ಎ ವಿ ಬಾಳಿಗಾ  ಸ್ಮಾರಕ ಆಸ್ಪತ್ರೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ  ಏರ್ಪಡಿಸಿದ್ದ ಅರ್ಧ ದಿನದ ಮಾಹಿತಿ ಕಾರ್ಯಗಾರ ವನ್ನು ಹಮ್ಮಿಕೊಳ್ಳ ಲಾಗಿಯಿತು. ಶ್ರೀಮತಿ ಶರ್ಮಿಳಾ ಎಸ್ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು […]

Motivational Talk

https://karavalixpress.com/news/bannanje-20/ *ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ಹರ್ಷ ಉಡುಪಿ, ಬಿಲ್ಲವರ ಸೇವಾ ಸಂಘ ಬನ್ನಂಜೆ ಸಹಯೋಗದಲ್ಲಿ ಹಾಗೂ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ, ಸಂಸ್ಕತಿ ವಿಶ್ವ ಪ್ರತಿಷ್ಠಾನ, ಉಡುಪಿ ಕಮಲ್ ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬಯಿ ಸಹಕಾರದೊಂದಿಗೆ ನಡೆದ ಕಾರ್ಯಕ್ರಮ.*

32nd Alcohol De Addiction Camp

ತಾರೀಖು 01-01-2024 ರ ಸೋಮವಾರದಂದು ಕಮಲ್. ಎ. ಬಾಳಿಗಾ ಚ್ಯಾರಿಟೇಬಲ್ ಟ್ರಸ್ಟ್, ಮುಂಬೈ; ಡಾ.‌ ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಉಡುಪಿ; ಭಾರತೀಯ ವೈದ್ಯಕೀಯ ಸಂಘ, ಉಡುಪಿ-ಕರಾವಳಿ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ 32ನೆಯ ಮದ್ಯವ್ಯಸನ ವಿಮುಕ್ತಿ ವಸತಿ ಶಿಬಿರವನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಘನ ಕರ್ನಾಟಕ ಸರ್ಕಾರದ, ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ. ಕೆ. ವಿದ್ಯಾಕುಮಾರಿಯವರು ಸರಕಾರ ಮಾಡಬೇಕಾದ ಕಾರ್ಯವನ್ನು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯು ಕಳೆದ ಹಲವು ವರ್ಷಗಳಿಂದ […]