RECENT EVENTS
ದಿನಾಂಕ 10-01-2024 ರ ಬುಧವಾರ ಬೆಳಿಗ್ಗೆ 10 ಗಂಟೆಗೆ, ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ, ಕಮಲ್. ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ ಹಾಗೂ ಭಾರತೀಯ ವೈದ್ಯಕೀಯ ಸಂಘ, ಉಡುಪಿ- ಕರಾವಳಿ ಇದರ ಜಂಟಿ ಆಶ್ರಯದಲ್ಲಿ ಏರ್ಪಡಿಸಿದ್ದ ಹತ್ತು ದಿನಗಳ ಮದ್ಯ ವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಪಿ. ವಿ. ಭಂಡಾರಿ, ವೈದ್ಯಕೀಯ ನಿರ್ದೇಶಕರು, ಡಾ. ಎ. ವಿ. ಬಾಳಿಗಾ ಸ್ಮಾರಕ […]
ದಿನಾಂಕ 11-2-2024ರಂದು ಬೆಳಿಗ್ಗೆ 9:30ಕ್ಕೆ ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ; ಕಮಲ್. ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್, ಮುಂಬೈ; ಒನ್ ಗುಡ್ ಸ್ಟೆಪ್ ಬೆಂಗಳೂರು; ರೋಟರಿ ಮಣಿಪಾಲ ಮತ್ತು ಮಣಿಪಾಲ ಮಹಿಳಾ ಸಮಾಜ ಇದರ ಜಂಟಿ ಆಶ್ರಯದಲ್ಲಿ ನಡೆದ ಲೇ ಕೌನ್ಸಿಲಿಂಗ್ ತರಬೇತಿ ಕಾರ್ಯಾಗಾರದ 2ನೇ ಬ್ಯಾಚಿನ ಉದ್ಘಾಟನೆ ಮತ್ತು ಮದ್ಯವ್ಯಸನಿ ಮಕ್ಕಳ ಜಾಗೃತಿ ಸಪ್ತಾಹದ ಉದ್ಘಾಟನೆಯನ್ನು ಶ್ರೀ ಮಂಜುನಾಥ ಗೋದಿ, ಸಿವಿಲ್ ಇಂಜಿನಿಯರ್, ಉಡುಪಿ ಇವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. […]
ತಾರೀಖು 08ನೇ ಜೂನ್ 2024 ರ ಶನಿವಾರದಂದು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ; ಕಮಲ್. ಎ. ಬಾಳಿಗಾ ಚ್ಯಾರಿಟೇಬಲ್ ಟ್ರಸ್ಟ್, ಮುಂಬೈ ಹಾಗೂ ಭಾರತೀಯ ವಿಚಾರವಾದಿಗಳ ಸಂಘಟನೆಗಳ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ವೈಜ್ಞಾನಿಕ ಮನೋಭಾವ ಸಂವಾದ ಮತ್ತು ಪ್ರದರ್ಶನ ಎಂಬ ಒಂದು ದಿನದ ಕಾರ್ಯಾಗಾರ ನಡೆಯಿತು. ಈ ಕಾರ್ಯಕ್ರಮವನ್ನು 74 ವರ್ಷದ ಪ್ರೊಫೆಸರ್ ನರೇಂದ್ರ ನಾಯಕ್ ಅವರು ಪ್ರಾತ್ಯಕ್ಷಿಕೆ ಹಾಗೂ ವೀಡಿಯೋ ಪ್ರದರ್ಶನಗಳ ಮೂಲಕ ಬೆಳಿಗ್ಗೆ 9:00 ರಿಂದ ಸಾಯಂಕಾಲ 4:00 […]
ದಿನಾಂಕ 09-06-2024 ರ ಭಾನುವಾರದಂದು ನವಜೀವನ ಲೇ ಕೌನ್ಸೆಲರ್ ತರಬೇತಿ ಕಾರ್ಯಕ್ರಮದ 3ನೇ ಬ್ಯಾಚಿನ ಉದ್ಘಾಟನಾ ಸಮಾರಂಭ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ; ಕಮಲ್. ಎ. ಬಾಳಿಗಾ ಚ್ಯಾರಿಟೇಬಲ್ ಟ್ರಸ್ಟ್, ಮುಂಬೈ ಹಾಗೂ ಒನ್ ಗುಡ್ ಸ್ಟೆಪ್ ಇದರ ಜಂಟಿ ಆಶ್ರಯದಲ್ಲಿ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್. ಎ. ಬಾಳಿಗಾ ಸಭಾಂಗಣದಲ್ಲಿ ನಡೆಯಿತು. ಈ ಮಾಹಿತಿ ಕಾರ್ಯಗಾರವನ್ನು ನಿವೃತ್ತ ಪ್ರಾಂಶುಪಾಲರು, ಪ್ರಾಧ್ಯಾಪಕರು, ಡಾ. ಟಿ. ಎಂ. ಎ ಪೈ […]
ದಿನಾಂಕ 21-06-2024 ರಂದು ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿಯ ಆಯುರ್ವೇದ ಮತ್ತು ಯೋಗ ವಿಭಾಗದ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್. ಎ. ಬಾಳಿಗ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಡಾ. ಮೊಹಮ್ಮದ್ ರಫೀಕ್, ನಿರ್ದೇಶಕರು, ಬೀಚ್ ಹೀಲಿಂಗ್ ಹೋಮ್, ಹೂಡೆ, ಉಡುಪಿ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಎ. ವಿ. ಬಾಳಿಗಾ ಸಮೂಹ ಸಂಸ್ಥೆಗಳ ವೈದ್ಯಕೀಯ ನಿರ್ದೇಶಕರಾದ ಡಾ. […]
ದಿನಾಂಕ 26/6/2024ರಂದು ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ದೊಡ್ಡಣಗುಡ್ಡೆ ಕಮಲ್ ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ, ರೋಟರಿ ಉಡುಪಿ ಮತ್ತು ವಿದ್ಯಾರತ್ನ ನರ್ಸಿಂಗ್ ಕಾಲೇಜ್ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಡ್ರಗ್ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧ ಅಂತರಾಷ್ಟ್ರೀಯ ದಿನದ ಅಂಗವಾಗಿ ಅರ್ಧ ದಿನದ ಮಾಹಿತಿ ಕಾರ್ಯಗಾರವು ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ್ ಎ. ಬಾಳಿಗ ಸಭಾಂಗಣದಲ್ಲಿ ನಡೆಯಿತು. ಈ ವರ್ಷದ ಧ್ಯೇಯ ವಾಕ್ಯ The evidence […]
ದಿನಾಂಕ 11-09-2024 ರ ಬುಧವಾರದಂದು ಬೆಳಗ್ಗೆ 10 ಗಂಟೆಗೆ ಡಾ. ಎ. ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ್. ಎ. ಬಾಳಿಗಾ ಸಭಾಂಗಣದಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನದ ಅಂಗವಾಗಿ ಕಮಲ್. ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ; ಡಾ. ಎ. ವಿ ಬಾಳಿಗ ಸ್ಮಾರಕ ಆಸ್ಪತ್ರೆ, ಉಡುಪಿ; ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಉಡುಪಿ; ಜಿಲ್ಲಾ ಆರೋಗ್ಯ ಕಚೇರಿ, ಉಡುಪಿ ಮತ್ತು ಜಿಲ್ಲಾ ಸರ್ಕಾರಿ ಆಸ್ಪತ್ರೆ, ಅಜ್ಜರಕಾಡು ಇವರ ಜಂಟಿ ಆಶ್ರಯದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗಾಗಿ ಮಾಹಿತಿ […]
ದಿನಾಂಕ 02-10-2024 ರ ಬುಧವಾರದಂದು ನವಜೀವನ ಲೇ ಕೌನ್ಸೆಲರ್ ತರಬೇತಿ ಕಾರ್ಯಕ್ರಮದ 4ನೇ ಬ್ಯಾಚಿನ ಉದ್ಘಾಟನಾ ಸಮಾರಂಭವು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ; ಕಮಲ್. ಎ. ಬಾಳಿಗಾ ಚ್ಯಾರಿಟೇಬಲ್ ಟ್ರಸ್ಟ್, ಮುಂಬೈ ಹಾಗೂ ಒನ್ ಗುಡ್ ಸ್ಟೆಪ್ ಇದರ ಜಂಟಿ ಆಶ್ರಯದಲ್ಲಿ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್. ಎ. ಬಾಳಿಗಾ ಸಭಾಂಗಣದಲ್ಲಿ ನಡೆಯಿತು. ಈ ಮಾಹಿತಿ ಕಾರ್ಯಗಾರವನ್ನು ಕೆ. ಎಸ್. ಅಡಿಗ, ನಿವೃತ್ತ ಪ್ರಾಂಶುಪಾಲರು, ಉಡುಪಿ ಇವರು ದೀಪ […]
ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬಯಿ; ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ದೊಡ್ಡಣಗುಡ್ಡೆ, ಉಡುಪಿ; ಶ್ರೀ ಜನಾರ್ದನ ಮತ್ತು ಶ್ರೀ ಮಹಾಕಾಳಿ ದೇವಸ್ಥಾನ ಅಂಬಲಪಾಡಿ, ಉಡುಪಿ; ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ; ರೋಟರಿ ಕ್ಲಬ್ ಉಡುಪಿ-ಮಣಿಪಾಲ ಜಂಟಿಯಾಗಿ ಆಯೋಜಿಸುತ್ತಿರುವ 33ನೇ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರದ ಉದ್ಘಾಟನಾ ಸಮಾರಂಭವು ಇಂದು ತಾರೀಖು 01-01-2025 ರಂದು ಸಾಯಂಕಾಲ 4:00 ಗಂಟೆಗೆ ಕಮಲ್ ಎ. ಬಾಳಿಗಾ ಸಭಾಗಂಣ (3 ನೇ ಮಹಡಿ, ಡಾ. ಎ.ವಿ. […]
ದಿನಾಂಕ 10-01-2025 ರ ಶುಕ್ರವಾರದಂದು ಬೆಳಿಗ್ಗೆ 10:00 ಗಂಟೆಗೆ ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬಯಿ; ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಉಡುಪಿ; ಶ್ರೀ ಜನಾರ್ದನ ಮತ್ತು ಶ್ರೀ ಮಹಾಕಾಳಿ ದೇವಸ್ಥಾನ ಅಂಬಲಪಾಡಿ, ಉಡುಪಿ; ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಮತ್ತು ರೋಟರಿ ಕ್ಲಬ್ ಉಡುಪಿ-ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ 33ನೇ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರದ ಸಮಾರೋಪ ಸಮಾರಂಭವು ಕಮಲ್ ಎ ಬಾಳಿಗಾ ಸಭಾಗಂಣ (3ನೇ ಮಹಡಿ, ಡಾ. […]