RECENT EVENTS
ದಿನಾಂಕ 13-01-2025 ರ ಸೋಮವಾರದಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಉಡುಪಿ ಮತ್ತು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಆಪ್ತಸಮಾಲೋಚನೆಯ ಕುರಿತು ಪ್ರೌಢಶಾಲಾ ಶಿಕ್ಷಕರಿಗಾಗಿ ಒಂದು ದಿನದ ಕಾರ್ಯಾಗಾರವು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್ ಎ. ಬಾಳಿಗಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಅಶೋಕ್ ಕಾಮತ್, ಉಪ ಪ್ರಾಂಶುಪಾಲರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಉಡುಪಿ ಇವರು ದೀಪ ಬೆಳಗಿಸುವುದರ ಮೂಲಕ […]